
Saturday Jun 17, 2017
Lord's Prayer / Anudina Prarthane
ಸ್ವರ್ಗರಾಜ್ಯದಲ್ಲಿರುವ ನಮ್ಮ ತಂದೆಯೇ ನಿಮ್ಮ ನಾಮಕ್ಕೆ ಸ್ತೋತ್ರವಾಗಲಿ, ನಿಮ್ಮ ರಾಜ್ಯ ಬರಲಿ, ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಭೂಮಿಯಲ್ಲಿಯೂ ನೆರವೇರಲಿ.
ನಮ್ಮ ಅನುದಿನದ ಆಹಾರವನ್ನು ನಮಗೆ ನೀಡಿರಿ. ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸದೆ ಕೇಡಿನಿಂದ ನಮ್ಮನ್ನು ರಕ್ಷಿಸಿರಿ. ಆಮೆನ್.
Comments (0)
To leave or reply to comments, please download free Podbean or
No Comments
To leave or reply to comments,
please download free Podbean App.